ಸರ್ಕಾರ ನಿಮ್ಮಪ್ಪಂದಲ್ಲ ಎಂದಿದ್ದ ಪ್ರದೀಪ್ ಈಶ್ವರ್ ಗೆ ಮೊದಲು ಸರ್ಕಾರದಿಂದ 300 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿ ? ಪಿಸಿ ಮೋಹನ್ ಸವಾಲು!!
ಬೆಂಗಳೂರು: ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ ಪ್ರಕರಣದ ಬಗ್ಗೆ ಸಂಸದ ಪಿಸಿ ಮೋಹನ್ ಪ್ರತಿಕ್ರಿಯೆ...